Asianet Suvarna News Asianet Suvarna News

SIT ತನಿಖೆ ಮುಕ್ತಾಯ: ಜುಲೈ 5 ಕ್ಕೆ ಜಾರಕಿಹೊಳಿ ಸೀಡಿ ಕೇಸ್ ನಿರ್ಧಾರ ಸಾಧ್ಯತೆ

Jul 2, 2021, 12:19 PM IST

ಬೆಂಗಳೂರು (ಜು. 02): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜು. 05 ರಂದು ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದೆ. ಈಗಾಗಲೇ ಎಸ್‌ಐಟಿಯಿಂದ ಎರಡು ಪ್ರಕರಣಗಳ ತನಿಖೆ ಮುಕ್ತಾಯಗೊಂಡಿದೆ. ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆಗೆ ಕಾಯುತ್ತಿದೆ. 

ಸಿಎಂ ಗಾದಿ, ಕೊನೆಗೂ ಮೌನ ಮುರಿದ ಸಿದ್ದರಾಮಯ್ಯ