ರಮೇಶ್ ಜಾರಕಿಹೊಳಿ ಸೀಡಿ ಕೇಸ್ : SIT ಮುಂದೆ ಸ್ಫೋಟಕ ಟ್ವಿಸ್ಟ್

  • ಅಂದು ನಾನವನಲ್ಲ ನಾನವನಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ
  • ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿ ಕೇಸ್
  • ಇಂದು ಎಸ್‌ಐಟಿ ಮುಂದೆ ರಾಸಲೀಲೆ ಸೀಡಿ ಕೇಸಿಗೆ ಹೊಸ ಟ್ವಿಸ್ಟ್ 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ.27): ಅಂದು ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನವನಲ್ಲ ಎಂದಿದ್ದ ಶಾಸಕ ರಮೇಶ್ ಜಾರಕಿಹೊಳಿ ಹೊಸ ವರಸೆ ಇದು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಹಣಕ್ಕಾಗಿ ‘ಸೀಡಿ ಲೇಡಿ’ ಬ್ಲಾಕ್‌ಮೇಲ್‌! ಜಾರಕಿಹೊಳಿ ಬಿಚ್ಚಿಟ್ಟ ಮಾಹಿತಿ

ಇದೀಗ ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿ ಕೇಸ್‌ಗೆ ಹೊಸ ಟ್ವಿಸ್ಟ್ ಸಿಗುತ್ತಿದೆ. ಎಸ್‌ಐಟಿ ಮುಂದೆ ಜಾರಕಿಹೊಳಿ ಹೇಳುತ್ತಿರೋದೇನು.. ಸೀಡಿ ಪ್ರಕರಣದಲ್ಲಿನ ಅಸಲಿ ರಹಸ್ಯ ಇಲ್ಲಿದೆ.

Related Video