ಜಾರಕಿಹೊಳಿ ರಾಸಲೀಲೆ ಕೇಸ್ : ಸಂತ್ರಸ್ತ ಯುವತಿ ಕೊನೆ ಬಾರಿ ಕಾಣಿಸಿಕೊಂಡಿದ್ದು ಇವರ ಜೊತೆಯಂತೆ!

ರಮೇಶ್ ಜಾರಕಿಹೊಳಿ ರಾಜೀನಾಮೆಗೆ ರೂಪಿತವಾದ ಷಡ್ಯಂತ್ರ ನಡೆದಿತ್ತಾ ಎಂಬ ಅನುಮಾನಕ್ಕೆ ಇನ್ನಷ್ಟು ಪುಷ್ಠಿ ಸಿಕ್ಕಿದೆ. ರಾಸಲೀಲೆ ವಿಡಿಯೋದಲ್ಲಿದ್ದ ಸಂತ್ರಸ್ತ ಯುವತಿ 20 ದಿನಗಳ ಹಿಂದೆ ಆರ್‌ಟಿ ನಗರದ ಹೊಟೇಲ್‌ವೊಂದರಲ್ಲಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡಿದ್ದಳಂತೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 09): ರಮೇಶ್ ಜಾರಕಿಹೊಳಿ ರಾಜೀನಾಮೆಗೆ ರೂಪಿತವಾದ ಷಡ್ಯಂತ್ರ ನಡೆದಿತ್ತಾ ಎಂಬ ಅನುಮಾನಕ್ಕೆ ಇನ್ನಷ್ಟು ಪುಷ್ಠಿ ಸಿಕ್ಕಿದೆ. ರಾಸಲೀಲೆ ವಿಡಿಯೋದಲ್ಲಿದ್ದ ಸಂತ್ರಸ್ತ ಯುವತಿ 20 ದಿನಗಳ ಹಿಂದೆ ಆರ್‌ಟಿ ನಗರದ ಹೊಟೇಲ್‌ವೊಂದರಲ್ಲಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡಿದ್ದಳಂತೆ. ವಿಡಿಯೋ ಬಹಿರಂಗವಾಗುತ್ತಿದ್ದಂತೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದು, ಇನ್ನೂ ಜಾಡು ಸಿಕ್ಕಿಲ್ಲ. 

ರಾಸಲೀಲೆ ಸಿಡಿ ಬಳಿಕ ಸುದ್ದಿಗೋಷ್ಠಿಗೆ ಸಜ್ಜಾದ ರಮೇಶ್ ಜಾರಕಿಹೊಳಿ!

Related Video