ಇಂದು ಜಾರಕಿಹೊಳಿ- ಕಟೀಲ್ ಭೇಟಿ; ರಾಜೀನಾಮೆ ಪ್ರಹಸಕ್ಕೆ ಬೀಳುತ್ತಾ ತೆರೆ.?

 ರಮೇಶ್ ಜಾರಕಿಹೊಳಿ ಸಚಿವಗಿರಿ ಸರ್ಕಸ್ ಬೆಂಗಳೂರಿಗೆ ಶಿಫ್ಟ್ ಆಗಿದೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 29): ರಮೇಶ್ ಜಾರಕಿಹೊಳಿ ಸಚಿವಗಿರಿ ಸರ್ಕಸ್ ಬೆಂಗಳೂರಿಗೆ ಶಿಫ್ಟ್ ಆಗಿದೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಸಿಎಂ ಭೇಟಿಯಾಗುವ ಬಗ್ಗೆ ಇನ್ನೂ ಖಚಿತವಾಗಿಲ್ಲ. ಬೆಂಗಳೂರು ಭೇಟಿಯ ನಂತರ ಜು. 01 ರಂದು ಗೋಕಾಕ್‌ಗೆ ಮರಳಲಿದ್ದಾರೆ. ಜು. 03 ಅಥವಾ 4 ಕ್ಕೆ ರಾಜೀನಾಮೆ ಪ್ರಹಸನಕ್ಕೆ ತೆರೆ ಎಳೆಯಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು, ಟಕ್ಕರ್ ಕೊಡಲು ಸಿದ್ದರಾಮಯ್ಯ ಅಹಿಂದ ಪ್ಲ್ಯಾನ್

Related Video