
ರಾಜಕೀಯದಲ್ಲಿ CD ಬಿರುಗಾಳಿ; ದಿನೇಶ್ ಕಲ್ಲಹಳ್ಳಿ ಯೂ ಟರ್ನ್ ಹೊಡೆದಿದ್ಯಾಕೆ..?
ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿ, ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಕಾರಣವಾಗಿದ್ದ ಸಿ.ಡಿ. ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
ಬೆಂಗಳೂರು (ಮಾ. 08): ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿ, ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಕಾರಣವಾಗಿದ್ದ ಸಿ.ಡಿ. ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಾಜಿ ಸಚಿವರ ವಿರುದ್ಧ ನೀಡಿದ್ದ ದೂರು ಹಿಂಪಡೆಯಲು ಪೊಲೀಸರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಪತ್ರ ಬರೆದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಾಹುಕಾರ್ ರಾಸಲೀಲೆ ಕೇಸ್ : ಸಿಂಗಲ್ ಬೆಡ್ ರೂಂ, ಸೀಡಿ ಲೇಡಿಗಾಗಿ ತಲಾಶ್..!
'ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಐದು ಕೋಟಿ ರು. ಡೀಲ್ ನಡೆದಿದೆ ಎಂದು ನನ್ನ ಮೇಲೆ ಗುರುತರ ಆರೋಪ ಮಾಡಿದ್ದಾರೆ. ಅವರ ಈ ಹೇಳಿಕೆಯಿಂದ ಜನ ನನ್ನನ್ನು ಸಂಶಯದಿಂದ ನೋಡುವಂತಾಗಿದೆ. ಮಾಹಿತಿ ಕೊಡುವವರನ್ನು ಟಾರ್ಗೆಟ್ ಮಾಡುತ್ತಿರುವುದು ನೋವಿನ ಸಂಗತಿ. ಇದರಿಂದ ಮಾನಸಿಕವಾಗಿ ನೊಂದು ದೂರು ವಾಪಸ್ ಪಡೆಯಲು ನಿರ್ಧರಿಸಿದ್ದೇನೆ' ಎಂದಿದ್ಧಾರೆ.