ಮೋದಿ ಅಂಗಳಕ್ಕೆ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ

ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಪ್ರಧಾನಿ ಮೋದಿ ಅಂಗಳ ತಲುಪಿದೆ. ದೂರುದಾರ ದಿನೇಶ್ ಕಲ್ಲಹಳ್ಳಿ, ಸುಬ್ರಮಣಿಯನ್ ಸ್ವಾಮಿ ಮೂಲಕ ಪ್ರಧಾನಿ ಭೇಟಿಗೆ ನಿರ್ಧರಿಸಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 03): ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಪ್ರಧಾನಿ ಮೋದಿ ಅಂಗಳ ತಲುಪಿದೆ. ದೂರುದಾರ ದಿನೇಶ್ ಕಲ್ಲಹಳ್ಳಿ, ಸುಬ್ರಮಣಿಯನ್ ಸ್ವಾಮಿ ಮೂಲಕ ಪ್ರಧಾನಿ ಭೇಟಿಗೆ ನಿರ್ಧರಿಸಿದ್ದಾರೆ. 

ದೂರುದಾರ ದಿನೇಶ್‌ಗೆ ಪೊಲೀಸ್ ನೋಟಿಸ್ ; ಸಂತ್ರಸ್ತೆ ದೂರು ನೀಡದಿದ್ರೆ ಪ್ರಕರಣವೇ ಠುಸ್!

Related Video