Asianet Suvarna News Asianet Suvarna News

ಮೇಲುಕೋಟೆಯಲ್ಲಿ ರಥ ಸಪ್ತಮಿ ಸಂಭ್ರಮ, ಮೇಳೈಸಿತ್ತು ಜಾನಪದ ಕಲಾಮೇಳದ ಮೆರಗು

ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ರಥ ಸಪ್ತಮಿ ಸಂಭ್ರಮ ಕಳೆಗಟ್ಟಿತ್ತು. ರಥ ಸಪ್ತಮಿ ಅಂಗವಾಗಿ ಹಮ್ಮಿಕೊಂಡಿದ್ದ ಜಾನಪದ ಕಲಾ ಮೇಳಕ್ಕೆ ಸಚಿವ ನಾರಾಯಣ ಗೌಡ, ಏಷ್ಯಾನೆಟ್ ಪ್ರಧಾನ ಸಂಪಾದಕ ರವಿ ಹೆಗಡೆ ಚಂಡೆ ಭಾರಿಸುವ ಮೂಲಕ ಚಾಲನೆ ನೀಡಿದರು. 

Feb 19, 2021, 5:09 PM IST

ಬೆಂಗಳೂರು (ಫೆ. 19): ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ರಥ ಸಪ್ತಮಿ ಸಂಭ್ರಮ ಕಳೆಗಟ್ಟಿತ್ತು. ರಥ ಸಪ್ತಮಿ ಅಂಗವಾಗಿ ಹಮ್ಮಿಕೊಂಡಿದ್ದ ಜಾನಪದ ಕಲಾ ಮೇಳಕ್ಕೆ ಸಚಿವ ನಾರಾಯಣ ಗೌಡ, ಏಷ್ಯಾನೆಟ್ ಪ್ರಧಾನ ಸಂಪಾದಕ ರವಿ ಹೆಗಡೆ ಚಂಡೆ ಭಾರಿಸುವ ಮೂಲಕ ಚಾಲನೆ ನೀಡಿದರು. 

ಗೌಡ ಲಿಂಗಾಯತ ಸ್ವಾಮೀಜಿಗಳು ಕಾಂಜಿ ಪಿಂಜಿಗಳು ಎಂದ ವಚನಾನಂದ ಶ್ರೀ