Asianet Suvarna News Asianet Suvarna News

ರಾಜ್ಯದಲ್ಲಿ ದಿಢೀರ್ ಕೊರೋನಾ ಸ್ಫೋಟಕ್ಕೆ ಕಾರಣವೇನು?

ಕಳೆದ 8 ದಿನಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 618 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಬಂದವರಿಂದಲೇ ಕೊರೋನಾ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ.

First Published May 23, 2020, 1:43 PM IST | Last Updated May 23, 2020, 1:43 PM IST

ಬೆಂಗಳೂರು(ಮೇ.23): ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಹೀಗಿದ್ದೂ ಏಕಾಏಕಿ ರಾಜ್ಯದಲ್ಲಿ ಕೊರೋನಾ ಕೋಲಾಹಲವನ್ನು ಎಬ್ಬಿಸಿದೆ.

ಕಳೆದ 8 ದಿನಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 618 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಬಂದವರಿಂದಲೇ ಕೊರೋನಾ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ.

ಕೊರೋನಾ ಪ್ರಯೋಗಕ್ಕೆ ನನ್ನ ದೇಹ ಬಳಸಿ: ಪ್ರಧಾನಿಗೆ ಯುವಕನ ಪತ್ರ

ಕ್ರೂರಿ ಕೊರೋನಾ ಸ್ಫೋಟಕ್ಕೆ ಅಸಲಿ ಕಾರಣವೇನು ಎನ್ನುವ ಮಾಹಿತಿ ಹುಡುಕಿ ಹೊರಟ ಸಂದರ್ಭದಲ್ಲಿ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಹೊರಬಿದ್ದಿದೆ. ಕೇವಲ 8 ದಿನಗಳಲ್ಲಿ ಹೆಮ್ಮಾರಿ ಚಿತ್ರಣ ಬದಲಾಗಿದ್ದು ಹೇಗೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.