Asianet Suvarna News Asianet Suvarna News

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸೂಚನೆ

Aug 31, 2021, 6:36 PM IST

ಬೆಂಗಳೂರು, (ಆ.31): ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶಿಸಲಾಗಿದೆ. 6ರಿಂದ 7 ಟಿಎಂಸಿ ನೀರು ಹರಿಸಲು ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ ಹಲ್ದರ್ ಸೂಚನೆ ನೀಡಿದ್ದಾರೆ 

ಕಾವೇರಿಗಾಗಿ ಕರ್ನಾಟಕದಿಂದ ಮತ್ತೆ ಕಾನೂನು ಸಮರ.. ನೀರು ಕೊಡಲ್ಲ!

ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ ನೀರನ್ನು  ತಮಿಳುನಾಡಿಗೆ ಹರಿಸುವಂತೆ ಸೂಚನೆ ನೀಡಲಾಗಿದೆ. 

Video Top Stories