Asianet Suvarna News Asianet Suvarna News

9 ಜಿಲ್ಲೆಗಳು ಲಾಕ್‌ಡೌನ್: ಆದ್ರೆ ಗಾರ್ಮೆಂಟ್ಸ್ ನೌಕರರಿಗೆ ಬಿಗ್ ರಿಲೀಫ್

ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳನ್ನು ಮಾರ್ಚ್.31ರವರೆಗೂ ಲಾಕ್ ಡೌನ್ ಮಾಡುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದ್ರೆ, ಗಾರ್ಮೆಂಟ್ಸ್ ನೌಕರರಿಗೆ ರಿಲೀಫ್ ಸಿಕ್ಕಿದೆ. 

First Published Mar 22, 2020, 10:03 PM IST | Last Updated Mar 22, 2020, 10:03 PM IST

ಬೆಂಗಳೂರು, (ಮಾ.22): ಕೊರೊನಾ ವೈರಸ್ ಸೋಂಕಿತರು ಮತ್ತು ಶಂಕಿತರು ಕಾಣಿಸಿಕೊಂಡ ದೇಶದ 75 ಜಿಲ್ಲೆಗಳನ್ನು ಮುಂದಿನ ಹತ್ತು ದಿನಗಳ ಕಾಲ ಸಂಪೂರ್ಣವಾಗಿ ಲಾಕ್ ಡೌನ್ ಮಾಡಲು ಕೇಂದ್ರ ಸರ್ಕಾರವು ತೀರ್ಮಾನಿಸಿದೆ. ಈ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಿದೆ.

ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳನ್ನು ಮಾರ್ಚ್.31ರವರೆಗೂ ಲಾಕ್ ಡೌನ್ ಮಾಡುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದ್ರೆ, ಗಾರ್ಮೆಂಟ್ಸ್ ನೌಕರರಿಗೆ ರಿಲೀಫ್ ಸಿಕ್ಕಿದೆ. ಏನದು ನೋಡಿ...