ಹಂಪ್ಸ್‌ಗಳು ಮಾಯ, ಪ್ರಧಾನಿ ಮೋದಿ ಬಂದು ಹೋದ ರಸ್ತೆ ಈಗ ಆಕ್ಸಿಡೆಂಟ್‌ ಝೋನ್!

ಬಿಬಿಎಂಪಿ ಮಾಡಿದ ಎಡವಟ್ಟಿಗೆ ಪ್ರತಿದಿನ ಅಪಘಾತ (Accident) ಸಂಭವಿಸುತ್ತಿದೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಾಗ ಸಂಚರಿಸಿದ ರಸ್ತೆಗಳಲ್ಲಿ ಹಂಪ್ಸ್ ತೆಗೆದು ಹಾಕಲಾಗಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿದೆ. ಬೆಂಗಳೂರು ವಿವಿ ರಸ್ತೆಯಲ್ಲಿ ಪ್ರತಿದಿನ ಅಪಘಾತವಾಗುತ್ತಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. ೦೨): ಬಿಬಿಎಂಪಿ ಮಾಡಿದ ಎಡವಟ್ಟಿಗೆ ಪ್ರತಿದಿನ ಅಪಘಾತ (Accident) ಸಂಭವಿಸುತ್ತಿದೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಾಗ ಸಂಚರಿಸಿದ ರಸ್ತೆಗಳಲ್ಲಿ ಹಂಪ್ಸ್ ತೆಗೆದು ಹಾಕಲಾಗಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿದೆ. ಬೆಂಗಳೂರು ವಿವಿ ರಸ್ತೆಯಲ್ಲಿ ಪ್ರತಿದಿನ ಅಪಘಾತವಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯೂನಿವರ್ಸಿಟಿ ಅಭಿಯಂತರರು, ಬಿಬಿಎಂಪಿಗೆ ಪತ್ರ ಬರೆಯಲಾಗಿದೆ. ಆದರೆ ಇಲ್ಲಿಯವರೆಗೆ ಕ್ರಮ ಕೈಗೊಂಡಿಲ್ಲ. 

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ವಕ್ಫ್ ಬೋರ್ಡ್‌ಗೆ ಬಿಬಿಎಂಪಿ ಮತ್ತೊಮ್ಮೆ ನೋಟಿಸ್!

Related Video