ಫೆ.13ಕ್ಕೆ ಕರ್ನಾಟಕ ಬಂದ್; ಸರ್ಕಾರಿ & ಸಂಘ ಸಂಸ್ಥೆಗಳ ವಾಹನ ಚಾಲಕರ ಸಂಘ ಬೆಂಬಲ!

ಕರ್ನಾಕದಲ್ಲಿ ಕನ್ನಡಿಗರಿಗೆ ಉದ್ಯೋಗ ಅವಕಾಶ ಕುರಿತು ಡಾ. ಸರೋಜಿನ ಮಹಿಷಿ ವರದಿಗೆ ಆಗ್ರಹಿಸಿ ಹಲವು ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದೆ. ಇದೀಗ ಬಂದ್‌ಗೆ  ಸರ್ಕಾರ ಹಾಗೂ ಸಂಘ ಸಂಸ್ಥೆಗಳ ವಾಹನ ಚಾಲಕರ ಸಂಘ ಬೆಂಬಲ ಸೂಚಿಸಿದೆ. ಕರ್ನಾಟಕ ಬಂದ್‌ಗೆ ಸುಮಾರು 400ಕ್ಕೂ ಹೆಚ್ಚಿನ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಫೆ.13ರಂದು ಏನಿರುತ್ತೆ, ಏನಿರಲ್ಲ? ಯಾವ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ ಅನ್ನೋ  ಮಾಹಿತಿ ಇಲ್ಲಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಫೆ.10): ಕರ್ನಾಕದಲ್ಲಿ ಕನ್ನಡಿಗರಿಗೆ ಉದ್ಯೋಗ ಅವಕಾಶ ಕುರಿತು ಡಾ. ಸರೋಜಿನ ಮಹಿಷಿ ವರದಿಗೆ ಆಗ್ರಹಿಸಿ ಹಲವು ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದೆ. 

ಫೆ. 13 ಕ್ಕೆ ಕರ್ನಾಟಕ ಬಂದ್; ಏನಿರತ್ತೆ? ಏನಿರಲ್ಲ? ಇಲ್ಲಿದೆ ಡಿಟೇಲ್ಸ್

ಇದೀಗ ಬಂದ್‌ಗೆ ಸರ್ಕಾರ ಹಾಗೂ ಸಂಘ ಸಂಸ್ಥೆಗಳ ವಾಹನ ಚಾಲಕರ ಸಂಘ ಬೆಂಬಲ ಸೂಚಿಸಿದೆ. ಕರ್ನಾಟಕ ಬಂದ್‌ಗೆ ಸುಮಾರು 400ಕ್ಕೂ ಹೆಚ್ಚಿನ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಫೆ.13ರಂದು ಏನಿರುತ್ತೆ, ಏನಿರಲ್ಲ? ಯಾವ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ ಅನ್ನೋ ಮಾಹಿತಿ ಇಲ್ಲಿದೆ. 

Related Video