ನಾಳೆ ಅರಮನೆ ಮೈದಾನದಲ್ಲಿ ಪಂಚಮಸಾಲಿ ಸಮಾವೇಶ: ಬೇಡಿಕೆ ಈಡೇರದಿದ್ರೆ ಸತ್ಯಾಗ್ರಹದ ಎಚ್ಚರಿಕೆ

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗಾಗಿ ಆಗ್ರಹಿಸಿ ನಾಳೆ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 20): ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗಾಗಿ ಆಗ್ರಹಿಸಿ ನಾಳೆ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. 

ಸಮಾವೇಶ ಮುಗಿಯುವ ಮುನ್ನ ರಾಜ್ಯ ಸರ್ಕಾರ 2ಎ ಮೀಸಲಾತಿ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಸಮಾವೇಶದ ಸ್ಥಳದಿಂದ ವಿಧಾನಸೌಧದವರೆಗೆ ಪಾದಯಾತ್ರೆಯಲ್ಲಿ ತೆರಳಿ ಧರಣಿ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಲಾಗಿದೆ. ಮಾರ್ಚ್ 5 ರಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. 

Related Video