ಪರೀಕ್ಷೆ ಬರೆದು 17 ತಿಂಗಳಾದರೂ ಫಲಿತಾಂಶ ಇಲ್ಲ, ಕೆಪಿಎಸ್‌ಸಿ ಕಚೇರಿ ಮುಂದೆ ಹೈಡ್ರಾಮಾ!

ಪರೀಕ್ಷೆ ಬರೆದು 17 ತಿಂಗಳಾದರೂ ಫಲಿತಾಂಶ ಬಂದಿಲ್ಲ ಎಂದು ಕೆಪಿಎಸ್‌ಸಿ ವಿಳಂಬ ನೀತಿ ಖಂಡಿಸಿ ಅಭ್ಯರ್ಥಿಗಳು ಸಿಡಿದೆದ್ದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜು. 25): ಪರೀಕ್ಷೆ ಬರೆದು 17 ತಿಂಗಳಾದರೂ ಫಲಿತಾಂಶ ಬಂದಿಲ್ಲ ಎಂದು ಕೆಪಿಎಸ್‌ಸಿ ವಿಳಂಬ ನೀತಿ ಖಂಡಿಸಿ ಅಭ್ಯರ್ಥಿಗಳು ಸಿಡಿದೆದ್ದಿದ್ದಾರೆ. ಕೆಪಿಎಸ್‌ಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ನಿರತ ಅಭ್ಯರ್ಥಿಗಳ ಮೇಲೆ ಪೊಲಿಸರು ಲಾಠಿ ಚಾರ್ಜ್ ನಡೆಸಿದ್ದಾರೆ. 

ಡ್ಯಾಮೇಜ್ ಕಂಟ್ರೋಲ್‌ಗೆ ಯತ್ನ, ಒಕ್ಕಲಿಗರ ಸಮರಕ್ಕೆ ಶರಣಾದ್ರಾ ಜಮೀರ್?

Related Video