Covid 19: ಹೊಸ ಟಫ್ ರೂಲ್ಸ್ ಜಾರಿಗೆ ತರುತ್ತೇವೆ ಎಂದ ಆರ್ ಅಶೋಕ್
ರಾಜ್ಯದಲ್ಲಿ ಕೊರೋನಾ ಸೋಂಕು (Covid 19) ಒಂದೇ ಸಮನೆ ಏರಿಕೆಯಾಗುತ್ತಿದೆ. 3 ನೇ ಅಲೆ (3rd Wave) ಬಂದೇ ಬಿಡುವ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ (R Ashok) ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಜ. 02): ರಾಜ್ಯದಲ್ಲಿ ಕೊರೋನಾ ಸೋಂಕು (Covid 19) ಒಂದೇ ಸಮನೆ ಏರಿಕೆಯಾಗುತ್ತಿದೆ. 3 ನೇ ಅಲೆ (3rd Wave) ಬಂದೇ ಬಿಡುವ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ (R Ashok) ಆತಂಕ ವ್ಯಕ್ತಪಡಿಸಿದ್ದಾರೆ.
Corona Vaccine: ನಾಳೆಯಿಂದ ಮಕ್ಕಳಿಗೆ ಲಸಿಕೆ, ಸ್ವಲ್ಪ ಭಯ, ಹೆಚ್ಚು ನಿರೀಕ್ಷೆಯಿದೆ ಎಂದ ಮಕ್ಕಳು
ಹೊಸ ಟಫ್‌ರೂಲ್ಸ್ ಜಾರಿಗೆ ತರುತ್ತೇವೆ ಎಂದಿದ್ದಾರೆ. ಜನವರಿ 7 ರ ಒಳಗೆ ಸಿಎಂ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಜನರು ಸಹಕರಿಸದೇ ಇದ್ರೆ ಮುಂಬೈ, ದೆಹಲಿ ರೀತಿಯ ಪರಿಸ್ಥಿತಿ ಉಂಟಾಗುತ್ತದೆ. ತಜ್ಞರ ಸಮಿತಿ ಹೇಳಿದ್ದನ್ನು ರಾಜ್ಯ ಸರ್ಕಾರ ಜಾರಿ ಮಾಡುತ್ತದೆ' ಎಂದು ಆರ್ ಅಶೋಕ್ ಹೇಳಿದ್ದಾರೆ.