ಏಷ್ಯಾನೆಟ್‌ ಸುವರ್ಣ ನ್ಯೂಸ್- ಕನ್ನಡಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ರಿಷಬ್ ಶೆಟ್ಟಿ ರಾಯಭಾರಿ

ಏಷ್ಯಾನೆಟ್‌ ಸುವರ್ಣ ನ್ಯೂಸ್- ಕನ್ನಡಪ್ರಭ  ಸಹಹೋಗದೊಂದಿಗೆ ವನ್ಯಜೀವಿ ಸಂರಕ್ಷಣಾ ಅಭಿಯಾನ ಕೈಗೊಂಡಿದೆ. ಕಳೆದ ಮೂರು ವರ್ಷಗಳಿಂದ  ವನ್ಯಜೀವಿ ಸಂರಕ್ಷಣಾ ಅಭಿಯಾನ ನಡೆಸುತ್ತಿದೆ. ಇದೀಗ ನಾಲ್ಕನೇ ಅವೃತ್ತಿಗೆ ಕಾಲಿರಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಜ.04): ಏಷ್ಯಾನೆಟ್‌ ಸುವರ್ಣ ನ್ಯೂಸ್- ಕನ್ನಡಪ್ರಭ ಸಹಹೋಗದೊಂದಿಗೆ ವನ್ಯಜೀವಿ ಸಂರಕ್ಷಣಾ ಅಭಿಯಾನ ಕೈಗೊಂಡಿದೆ. ಕಳೆದ ಮೂರು ವರ್ಷಗಳಿಂದ ವನ್ಯಜೀವಿ ಸಂರಕ್ಷಣಾ ಅಭಿಯಾನ ನಡೆಸುತ್ತಿದೆ. ಇದೀಗ ನಾಲ್ಕನೇ ಅವೃತ್ತಿಗೆ ಕಾಲಿರಿಸಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ಇಂದು(ಬುಧವಾರ) ಕಂದಾಯ ಸಚಿವ ಆರ್‌. ಅಶೋಕ್‌ ಚಾಲನೆ ನೀಡಿದ್ದಾರೆ. ಇನ್ನು ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ನಟ ರಿಷಬ್‌ ಶೆಟ್ಟಿ ರಾಯಭಾರಿಯಾಗಿದ್ದಾರೆ. ಸಚಿವ ಅಶೋಕ್‌ ಮಾತನಾಡಿ, ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ನಟ ರಿಷಬ್ ಶೆಟ್ಟಿ ರಾಯಭಾರಿಯಾಗಿರುವುದು ತುಂಬ ಖುಷಿಯಾಗಿದೆ ಅಂತ ಹೇಳಿದ್ದಾರೆ. 

ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ಭಕ್ತರಿಗೆ ನೀಡಲಾಗುವುದಿಲ್ಲ: ಬಸವಲಿಂಗ ಶ್ರೀ ಮಾಹಿತಿ

Related Video