ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ದರೋಡೆ, ದೃಶ್ಯ ಮೊಬೈಲ್‌ನಲ್ಲಿ ಸೆರೆ

ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳ್ಳರ ಅಟ್ಟಹಾಸ ಮುಂದುವರೆದಿದೆ. ಮುಸುಕುದಾರಿಗಳ ಗುಂಪೊಂದು ಕಾರು ಅಡ್ಡಗಟ್ಟಿ ದರೋಡೆಗೆ ಮುಂದಾಗಿದ್ದಾರೆ. ಖದೀಮರ ಅಟ್ಯಾಕ್‌ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 12): ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳ್ಳರ ಅಟ್ಟಹಾಸ ಮುಂದುವರೆದಿದೆ. ಮುಸುಕುದಾರಿಗಳ ಗುಂಪೊಂದು ಕಾರು ಅಡ್ಡಗಟ್ಟಿ ದರೋಡೆಗೆ ಮುಂದಾಗಿದ್ದಾರೆ. ಖದೀಮರ ಅಟ್ಯಾಕ್‌ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

2021-22 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯವಾಗಿದೆ. ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಲಾಗಿದೆ. ಜೂನ್ ಕೊನೆಯ ವಾರದಲ್ಲಿ ಪೂರಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. 

ತಾಯಿಯ ಸಾವಿನ ನೋವಿನಲ್ಲೂ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದಾನೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂಜೆ ಅನಾರೋಗ್ಯದಿಂದ ತಾಯಿ ಆಶಾರಾಣಿ ಮೃತಪಟ್ಟಿದ್ದಾರೆ. ಪರೀಕ್ಷೆ ಬಳಿಕ ತಾಯಿಗೆ, ಮಗ ಅಂತ್ಯ ಸಂಸ್ಕಾರ ನಡೆಸಿದ್ದಾನೆ. ಚಾಮರಾಜನಗರದ ಹನೂರು ಪಟ್ಟಣದಲ್ಲಿ ಘಟನೆ ನಡೆದಿದೆ. 

Related Video