ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಕ್ಕಾ : ಉಪ ಚುನಾವಣೆ ಬಗ್ಗೆ ವಿಶ್ವಾಸ

ರಾಜ್ಯದಲ್ಲಿ ಉಪಚುನಾವಣೆ ರಂಗು ಜೋರಾಗಿದೆ. ಇದೇ ಸಂದರ್ಭದಲ್ಲಿ ನಾಯಕರ ಪರಸ್ಪರ ವಾಕ್‌ ಪ್ರಹಾರಗಳು ಜೋರಾಗಿದೆ. ಒಬ್ಬರಿಗೊಬ್ಬರು ಪರಸ್ಪರ ವಾಗ್ದಾಳಿ ನಡೆಸಿಕೊಳ್ಳುತ್ತಿದ್ದಾರೆ. ಅಲ್ಲದೇ ಚುನಾವನಾ ಕಣದಲ್ಲಿ ಪ್ರಚಾರವೂ ಜೋರಾಗಿದೆ. ಎಲ್ಲಾ ಪಕ್ಷಗಳಲ್ಲಿಯೂ ಗೆಲುವಿನ ವಿಶ್ವಾಸ ಹೆಚ್ಚಾಗಿದ್ದು, ಬಿಜೆಪಿ ಮುಖಂಡರು ತಮ್ಮದೇ  ಗೆಲುವು ಎನ್ನುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ.28):  ರಾಜ್ಯದಲ್ಲಿ ಉಪಚುನಾವಣೆ ರಂಗು ಜೋರಾಗಿದೆ. ಇದೇ ಸಂದರ್ಭದಲ್ಲಿ ನಾಯಕರ ಪರಸ್ಪರ ವಾಕ್‌ ಪ್ರಹಾರಗಳು ಜೋರಾಗಿದೆ. ಒಬ್ಬರಿಗೊಬ್ಬರು ಪರಸ್ಪರ ವಾಗ್ದಾಳಿ ನಡೆಸಿಕೊಳ್ಳುತ್ತಿದ್ದಾರೆ. ಅಲ್ಲದೇ ಚುನಾವನಾ ಕಣದಲ್ಲಿ ಪ್ರಚಾರವೂ ಜೋರಾಗಿದೆ. 

ಸಿಂದಗಿ, ಹಾನಗಲ್‌ ಉಪಸಮರ: ಪ್ರಚಾರ ಅಬ್ಬರಕ್ಕೆ ತೆರೆ!

ಎಲ್ಲಾ ಪಕ್ಷಗಳಲ್ಲಿಯೂ ಗೆಲುವಿನ ವಿಶ್ವಾಸ ಹೆಚ್ಚಾಗಿದ್ದು, ಬಿಜೆಪಿ ಮುಖಂಡರು ತಮ್ಮದೇ ಗೆಲುವು ಎನ್ನುತ್ತಿದ್ದಾರೆ. 

Related Video