ಐಎಂಎ ಬಹುಕೋಟಿ ಹಗರಣ : ರೋಷನ್‌ ಬೇಗ್‌ಗೆ ಜಾಮೀನು

ಐಎಂಎ ಪ್ರಕರಣದಲ್ಲಿ ರೋಷನ್ ಬೇಗ್‌ಗೆ ಷರತ್ತು ಬದ್ಧ ಜಾಮೀನು ನೀಡಿದೆ. ಕರೆದಾಗ ನ್ಯಾಯಾಲಯಕ್ಕೆ ಬರಬೇಕು ಎಂದು ತಾಕೀತು ಮಾಡಿದೆ. 

First Published Dec 5, 2020, 4:29 PM IST | Last Updated Dec 5, 2020, 4:29 PM IST

ಬೆಂಗಳೂರು (ಡಿ. 05): ಐಎಂಎ ಪ್ರಕರಣದಲ್ಲಿ ರೋಷನ್ ಬೇಗ್‌ಗೆ ಷರತ್ತು ಬದ್ಧ ಜಾಮೀನು ನೀಡಿದೆ. ಕರೆದಾಗ ನ್ಯಾಯಾಲಯಕ್ಕೆ ಬರಬೇಕು ಎಂದು ತಾಕೀತು ಮಾಡಿದೆ. ಐಎಂಎ ಹಗರಣದಲ್ಲಿ ರೊಷನ್ ಬೇಗ್ ಹೆಸರು ಬಲವಾಗಿ ಕೇಳಿ ಬಂದಿತ್ತು. ಮನ್ಸೂರ್ ಖಾನ್ ಜೊತೆ ಕೋಟಿ ಕೋಟಿ ವ್ಯವಹಾರ ನಡೆಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು.