Asianet Suvarna News Asianet Suvarna News

ಆಟೋ, ಕ್ಯಾಬ್ ಚಾಲಕರಿಗೆ ಗುಡ್ ನ್ಯೂಸ್; ಕೈಸೇರಲಿದೆ 5 ಸಾವಿರ ರೂ!

ಕೊರೋನಾ ವೈರಸ್ ಲಾಕ್‌ಡೌನ್ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂಕಷ್ಟಕ್ಕೆ ಸಿಲುಕಿದ ಆಟೋ ಹಾಗೂ ಕ್ಯಾಬ್ ಚಾಲಕರಿಗೆ 5,000 ರೂಪಾಯಿ ನೆರವು ಘೋಷಿಸಿದ್ದರು. ನಾಳೆ(ಜು.010 40,000 ಚಾಲಕರ ಖಾತೆಗೆ ನೇರವಾಗಿ ಹಣ ಜಮಾವಣೆಯಾಗಲಿದೆ. ಇದಕ್ಕಾಗಿ 2 ಕೋಟಿ ರೂಪಾಯಿ ಬಿಡುಗಡೆಯಾಗಿದೆ. 

First Published May 31, 2020, 7:02 PM IST | Last Updated May 31, 2020, 7:02 PM IST

ಬೆಂಗಳೂರು(ಮೇ.31): ಕೊರೋನಾ ವೈರಸ್ ಲಾಕ್‌ಡೌನ್ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂಕಷ್ಟಕ್ಕೆ ಸಿಲುಕಿದ ಆಟೋ ಹಾಗೂ ಕ್ಯಾಬ್ ಚಾಲಕರಿಗೆ 5,000 ರೂಪಾಯಿ ನೆರವು ಘೋಷಿಸಿದ್ದರು. ನಾಳೆ(ಜು.010 40,000 ಚಾಲಕರ ಖಾತೆಗೆ ನೇರವಾಗಿ ಹಣ ಜಮಾವಣೆಯಾಗಲಿದೆ. ಇದಕ್ಕಾಗಿ 2 ಕೋಟಿ ರೂಪಾಯಿ ಬಿಡುಗಡೆಯಾಗಿದೆ.