Asianet Suvarna News Asianet Suvarna News

ಸಚಿವ ಸಂಪುಟ ಸರ್ಕಸ್; ಹೈಕಮಾಂಡ್ ಮಟ್ಟದಲ್ಲಿ ರಾಮ್‌ದಾಸ್ ಲಾಬಿ!

Feb 1, 2020, 12:14 PM IST

ಬೆಂಗಳೂರು (ಫೆ. 01): ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ಯಾರಿಗೆ ಮಂತ್ರಿ ಸ್ಥಾನ ಸಿಗುತ್ತದೆ ಅನ್ನೋದು ಇನ್ನೂ ಬಗೆಹರಿದಿಲ್ಲ. ಮೂಲ ಬಿಜೆಪಿಗರಲ್ಲಿ ಮಂತ್ರಿಸ್ಥಾನಕ್ಕೆ ತೀವ್ರ ಪೈಪೋಟಿ ಶುರುವಾಗಿದೆ. 

ಸಂಪುಟ ವಿಸ್ತರಣೆಯಲ್ಲಿ ಜಾತಿ ಸಮೀಕರಣ; ಹೇಗೆ ಲೆಕ್ಕಾಚಾರ ಹಾಕಿದ್ರೂ ಪಕ್ಕಾ ಆಗ್ತಿಲ್ಲ!

ಒಂದು ಕಡೆ ರಾಮದಾಸ್ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಶತಾಯಗತಾಯ ಸ್ಥಾನ ಪಡೆಯಲೇಬೇಕೆಂಬ ಪ್ರಯತ್ನದಲ್ಲಿದ್ದರೆ ಇನ್ನೊಂದು ಕಡೆ ಸಿಪಿ ಯೋಗೇಶ್ವರ್‌ಗೆ ಅದೃಷ್ಟ ಒಲಿಯಬಹುದೆಂಬ ಲೆಕ್ಕಾಚಾರ ಶುರುವಾಗಿದೆ.