ಏನಿದು ವಚನ ದರ್ಶನ ವಿವಾದ? ಸದಾಶಿವಾನಂದ ಮಹಾಸ್ವಾಮೀಜಿ ಹೇಳೋದೇನು?

ಸದಾಶಿವಾನಂದ ಮಹಾಸ್ವಾಮೀಜಿ ಅವರು  ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಆಗಮಿಸಿ ವಚನ ದರ್ಶನ ಪುಸ್ತಕದ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಆ.28): ಇತ್ತೀಚೆಗೆ ಸಾಣೆಹಳ್ಳಿ ಶ್ರೀಗಳು ಹಿಂದೂ ಧರ್ಮ, ಹಿಂದೂ ಧಾರ್ಮಿಕ ಆಚರಣೆಗಳ ಬಗ್ಗೆ ಮಾತನಾಡಿದ್ದರು. ಇದೀಗ ಸದಾಶಿವಾನಂದ ಮಹಾಸ್ವಾಮೀಜಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಆಗಮಿಸಿ ವಚನ ದರ್ಶನ ಪುಸ್ತಕದ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ವಚನ ದರ್ಶನ ವಿವಾದದ ಬಗ್ಗೆ ಸುವರ್ಣ ನ್ಯೂಸ್‌ ಜತೆ ವಿವರವಾಗಿ ಮಾತನಾಡಿದ್ದಾರೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ನ್ಯೂಸ್‌ ಅವರ್ ಸ್ಪೆಷಲ್‌ ಕಾರ್ಯಕ್ರಮದಲ್ಲಿ ಇದೆ. 

ಕಾಟೇರನಿಗೆ ಕಾನೂನಿನ ಕೋಳ ತೊಡಿಸಿದ್ದೇ ಸಿದ್ದರಾಮಯ್ಯನ ಖಡಕ್ ನಿರ್ಧಾರ!

Related Video