ಅಂತಾರಾಷ್ಟ್ರೀಯ ಯೋಗ ದಿನ: ಸದ್ಗುರು ಜಗ್ಗಿ ವಾಸುದೇವ್ ಸಂದೇಶವಿದು.!

ಇಂದು ವಿಶ್ವದಾದ್ಯಂತ 6 ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಈ ಬಾರಿ ಸಾಮೂಹಿಕ ಯೋಗ ಅಚರಣೆ ಇರುವುದಿಲ್ಲ. ಬದಲಾಗಿ ಡಿಜಿಟಲ್ ಮೀಡಿಯಾ ವೇದಿಕೆಗಳ ಮೂಲಕ ಯೋಗದಿನವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ಮೋದಿ ಇಂದು ಬೆಳಿಗ್ಗೆ 6.30 ಕ್ಕೆ ರಾಷ್ಟ್ರಕ್ಕೆ ಸಂದೇಶವನ್ನು ನೀಡಿದ್ದಾರೆ. ಕೊರೊನಾ ಪ್ರಯುಕ್ತ ಈ ಬಾರಿ ಕುಟುಂಬದ ಜೊತೆಯಲ್ಲಿ ಯೋಗ ಎಂಬ ಥೀಮ್ ಇಡಲಾಗಿದೆ. ಅಂತರಾಷ್ಟ್ರೀಯ ಯೋಗ ದಿನದ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

First Published Jun 21, 2020, 11:16 AM IST | Last Updated Jun 21, 2020, 11:47 AM IST

ಬೆಂಗಳೂರು (ಜೂ. 21): ಇಂದು ವಿಶ್ವದಾದ್ಯಂತ 6 ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಈ ಬಾರಿ ಸಾಮೂಹಿಕ ಯೋಗ ಅಚರಣೆ ಇರುವುದಿಲ್ಲ. ಬದಲಾಗಿ ಡಿಜಿಟಲ್ ಮೀಡಿಯಾ ವೇದಿಕೆಗಳ ಮೂಲಕ ಯೋಗದಿನವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ಮೋದಿ ಇಂದು ಬೆಳಿಗ್ಗೆ 6.30 ಕ್ಕೆ ರಾಷ್ಟ್ರಕ್ಕೆ ಸಂದೇಶವನ್ನು ನೀಡಿದ್ದಾರೆ. ಕೊರೊನಾ ಪ್ರಯುಕ್ತ ಈ ಬಾರಿ ಕುಟುಂಬದ ಜೊತೆಯಲ್ಲಿ ಯೋಗ ಎಂಬ ಥೀಮ್ ಇಡಲಾಗಿದೆ. ಅಂತರಾಷ್ಟ್ರೀಯ ಯೋಗ ದಿನದ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

NRI ಯಿಂದ ಸೂರ್ಯ ನಮಸ್ಕಾರಕ್ಕೆ ಕರ್ನಾಟಕ ಸಂಗೀತದ ಮೆರುಗು; ನೋಡೋದೇ ಒಂದು ಸೊಬಗು.!