Asianet Suvarna News Asianet Suvarna News

ಸ್ವಗ್ರಾಮ ಪಂಚನಹಳ್ಳಿಯಲ್ಲಿ ಇಂದು ಸಂಜೆ ವಿಜಯ್ ಅಂತ್ಯಕ್ರಿಯೆ

Jun 15, 2021, 9:20 AM IST

ಬೆಂಗಳೂರು (ಜೂ. 15): ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿರುವ ಸಂಚಾರಿ ವಿಜಯ್ (38) ಅವರ ಅಂತ್ಯಕ್ರಿಯೆ ಸ್ವಗ್ರಾಮ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಇಂದು ಸಂಜೆ ನಡೆಯಲಿದೆ. 

ಇದೀಗ ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ನಂತರ ಚಿಕ್ಕಮಗಳೂರಿಗೆ ತೆಗೆದುಕೊಂಡು ಹೋಗಲಾಗುವುದು.ಪಂಚನಹಳ್ಳಿ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಬಳಿಕ ಸರ್ಕಾರಿ ಗೌರವ ಸಲ್ಲಿಸಲಾಗುವುದು ಎನ್ನಲಾಗಿದೆ. 

ಜನರಿಗೆ ಸಹಾಯ ಮಾಡಬೇಕೆಂದು ವಿಜಯ್ ದಿನಕ್ಕೆ 10 ಮೆಸೇಜ್ ಮಾಡುತ್ತಿದ್ದರು: ಕವಿರಾಜ್

 

Video Top Stories