Asianet Suvarna News Asianet Suvarna News

ಸರ್ಕಾರಿ ಗೌರವದೊಂದಿಗೆ ನಟ ವಿಜಯ್ ಅಂತ್ಯಕ್ರಿಯೆ: ಸಿಎಂ ಬಿಎಸ್‌ವೈ

Jun 15, 2021, 1:21 PM IST

ಬೆಂಗಳೂರು (ಜೂ. 15): ನಟ ವಿಜಯ್‌ ಅವರ ಪಾರ್ಥೀವ ಶರೀರವನ್ನು ಹುಟ್ಟೂರು ಪಂಚನಹಳ್ಳಿಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಪಂಚನಹಳ್ಳಿಯಲ್ಲಿ ಕೆಲಕಾಲ ಸಾರ್ವಜನಿಕ ದರ್ಶನಕ್ಕಿಟ್ಟು ಬಳಿಕ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ವೀರಶೈವ ಲಿಂಗಾಯತ ವಿಧಿವಿಧಾನದಂತೆ ಅಂತಿಮ ಸಂಸ್ಕಾರ ನಡೆಯಲಿದೆ. ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ.

ಬದುಕುತ್ತಾರೆ ಅನ್ನೋ ನಂಬಿಕೆ ಇತ್ತು, ಕುಟುಂಬದ ನಿರ್ಧಾರಕ್ಕೆ ಧನ್ಯವಾದಗಳು: ಮುಖ್ಯಮಂತ್ರಿ ಚಂದ್ರು 

 

Video Top Stories