
Shivamogga: ಮರಳು ಮಾಲಿಕರಿಂದ ಕಮಿಷನ್ ಆರೋಪ, ಧರ್ಮಸ್ಥಳದಲ್ಲಿ ಹಾಲಪ್ಪ ಆಣೆ-ಪ್ರಮಾಣ
ಸಾಗರದಲ್ಲಿ ಶಾಸಕ ಹಾಲಪ್ಪ ಸಾಗರ-ಹೊಸನಗರ ಮರಳು ಮಾಲಿಕರಿಂದ ಕಮಿಷನ್ ಪಡೆದಿದ್ಧಾರೆ. ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಹ್ವಾನಿಸಿದ್ದರು. ಸವಾಲನ್ನು ಸ್ವೀಕರಿಸಿದ ಹರತಾಳು ಹಾಲಪ್ಪ, ಧರ್ಮಸ್ಥಳದಲ್ಲಿ ಆಣೆ ಮಾಡಿದ್ದಾರೆ.
ಶಿವಮೊಗ್ಗ (ಫೆ. 12): ಸಾಗರದಲ್ಲಿ ಶಾಸಕ ಹಾಲಪ್ಪ ಸಾಗರ-ಹೊಸನಗರ ಮರಳು ಮಾಲಿಕರಿಂದ ಕಮಿಷನ್ ಪಡೆದಿದ್ಧಾರೆ. ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಹ್ವಾನಿಸಿದ್ದರು. ಸವಾಲನ್ನು ಸ್ವೀಕರಿಸಿದ ಹರತಾಳು ಹಾಲಪ್ಪ, ಧರ್ಮಸ್ಥಳದಲ್ಲಿ ಆಣೆ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ