ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿದ್ದು ಸುಳ್ಳು; ಮರಾಠಿಗರ ಪರ ಜಾರಕಿಹೊಳಿ ಬ್ಯಾಟಿಂಗ್!

ಬೆಳಗಾವಿ ಗಲಾಟೆಗೆ ಸಂಬಂಧಿಸಿದಂತೆ, ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿದ್ದು ಸುಳ್ಳು ಅಂತ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದಾರೆ. ಬೆಳಗಾವಿಯಲ್ಲಿ ನಡೆದಿದ್ದು ಸಣ್ಣ ಗಲಾಟೆ, ಯಾರೂ ಚಪ್ಪಲಿ ಎಸೆದಿಲ್ಲ. ಏಳೆಂಟು ಜನರ ಗುಂಪು ಬಂದಿತ್ತು. ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ' ಎಂದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 28): ಬೆಳಗಾವಿ ಗಲಾಟೆಗೆ ಸಂಬಂಧಿಸಿದಂತೆ, ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿದ್ದು ಸುಳ್ಳು ಅಂತ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದಾರೆ. ಬೆಳಗಾವಿಯಲ್ಲಿ ನಡೆದಿದ್ದು ಸಣ್ಣ ಗಲಾಟೆ, ಯಾರೂ ಚಪ್ಪಲಿ ಎಸೆದಿಲ್ಲ. ಏಳೆಂಟು ಜನರ ಗುಂಪು ಬಂದಿತ್ತು. ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ' ಎಂದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಸಂಗೊಳ್ಳಿ ರಾಯಣ್ಣ ಇರಬಹುದು, ಶಿವಾಜಿ ಮಹಾರಾಜ ಇರಬಹುದು. ಇವರು ಒಂದು ಜಾತಿಗೆ ಸೀಮಿತವಾಗಿಲ್ಲ. ಅವರು ದೇಶದ ಆಸ್ತಿ. ಅವರಿಗೆ ಯಾವುದೇ ರೀತಿಯಲ್ಲೂ ಅವಮಾನ ಆಗಲು ಬಿಡುವುದಿಲ್ಲ' ಎಂದು ಜಾರಕೀಹೊಳಿ ಹೇಳಿದ್ದಾರೆ. 

ರಾಯಣ್ಣ ಪ್ರತಿಮೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸೂಚನೆ: ಬೊಮ್ಮಾಯಿ

Related Video