ಜೂನ್ 1 ರಿಂದ ದೇಗುಲಗಳು ಓಪನ್? ಸ್ವಚ್ಛತಾ ಕೆಲಸಗಳು ಶುರು

ನಾಲ್ಕನೇ ಹಂತದ ಲಾಕ್‌ಡೌನ್ ಮೇ. 31 ಕ್ಕೆ ಮುಕ್ತಾಯಗೊಳ್ಳಲಿದೆ. ಜೂನ್ 1 ರಿಂದ ಹೊಸ ಮಾರ್ಗಸೂಚಿ ಬರಲಿದೆ. ದೇಗುಲಗಳನ್ನು ತೆರೆಯಲು ಸರ್ಕಾರದ ಅನುಮತಿಗಾಗಿ ಕಾಯಲಾಗುತ್ತಿದೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಸೇರಿ ಹಲವು ದೇವಾಲಯಗಳಲ್ಲ ಸ್ವಚ್ಛತಾ ಕೆಲಸ ಆರಂಭವಾಗಿದೆ. ಸ್ಯಾನಿಟೈಸರ್ ಸಿಂಪಡಿಸಿ ದೇವಾಲಯ ಸ್ವಚ್ಛತಾ ಕೆಲಸ ಶುರು ಮಾಡಲಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 28): ನಾಲ್ಕನೇ ಹಂತದ ಲಾಕ್‌ಡೌನ್ ಮೇ. 31 ಕ್ಕೆ ಮುಕ್ತಾಯಗೊಳ್ಳಲಿದೆ. ಜೂನ್ 1 ರಿಂದ ಹೊಸ ಮಾರ್ಗಸೂಚಿ ಬರಲಿದೆ. ದೇಗುಲಗಳನ್ನು ತೆರೆಯಲು ಸರ್ಕಾರದ ಅನುಮತಿಗಾಗಿ ಕಾಯಲಾಗುತ್ತಿದೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಸೇರಿ ಹಲವು ದೇವಾಲಯಗಳಲ್ಲ ಸ್ವಚ್ಛತಾ ಕೆಲಸ ಆರಂಭವಾಗಿದೆ. ಸ್ಯಾನಿಟೈಸರ್ ಸಿಂಪಡಿಸಿ ದೇವಾಲಯ ಸ್ವಚ್ಛತಾ ಕೆಲಸ ಶುರು ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜೂನ್ 1 ರ ನಂತರ ಬಾರ್-ರೆಸ್ಟೊರೆಂಟ್, ಜಿಮ್ ಕತೆ ಏನು?

Related Video