Asianet Suvarna News Asianet Suvarna News

Save Wildlife Campaign: ಮಲೈಮಹದೇಶ್ವರ ಬೆಟ್ಟದಲ್ಲಿ ವನ್ಯಜೀವಿ ಸಂರಕ್ಷಣೆ ಜಾಗೃತಿ

ಏಷ್ಯಾನೆಟ್‌ ನ್ಯೂಸ್‌ ಹಾಗೂ ಕನ್ನಡಪ್ರಭ ಸಹಭಾಗಿತ್ವದಲ್ಲಿ ನಡೆಯುತ್ತಿರುವ ವನ್ಯಜೀವಿ ಸಂರಕ್ಷಣೆ ಜಾಗೃತಿ ಕಾರ್ಯಕ್ರಮ ಮಲೈ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.

ಏಷ್ಯಾನೆಟ್‌ ನ್ಯೂಸ್‌ ಹಾಗೂ ಕನ್ನಡಪ್ರಭ ಸಹಭಾಗಿತ್ವದಲ್ಲಿ ನಡೆಯುತ್ತಿರುವ ವನ್ಯಜೀವಿ ಸಂರಕ್ಷಣೆ ಜಾಗೃತಿ ಕಾರ್ಯಕ್ರಮ ಮಲೈ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಈ ಸಂಚಿಕೆಯಲ್ಲಿ ನಟ ರಿಷಭ್‌ ಶೆಟ್ಟಿ ಅರಣ್ಯವಾಸಿಗಳು ಹಾಗೂ ಹಲವರೊಂದಿಗೆ ಮಾತುಕತೆ ನಡೆಸಿದ್ದಾರೆ. ಬನ್ನಿ ನೋಡೋಣ..

Video Top Stories