ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಶಾಲಾ ಬಸ್, ಮಕ್ಕಳು ಪ್ರಾಣಾಪಾಯದಿಂದ ಪಾರು

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್‌ವೊಂದು ಹಳ್ಳಕ್ಕೆ ಬಿದ್ದಿರುವ ಘಟನೆ ರಾಮನಗರ ಜಿಲ್ಲೆ ಕುದೂರು ಬಳಿ ನಡೆದಿದೆ. ಬಸ್‌ನಲ್ಲಿದ್ದ 25 ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 04): ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್‌ವೊಂದು ಹಳ್ಳಕ್ಕೆ ಬಿದ್ದಿರುವ ಘಟನೆ ರಾಮನಗರ ಜಿಲ್ಲೆ ಕುದೂರು ಬಳಿ ನಡೆದಿದೆ. ಬಸ್‌ನಲ್ಲಿದ್ದ 25 ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಲಿಕಲ್ ಗ್ರಾಮದ ಮಾನಸ ಗಂಗೋತ್ರಿ ಶಾಲಾ ಬಸ್ ಇದಾಗಿತ್ತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video