ಶಂಕರಾಚಾರ್ಯ ಪ್ರತಿಮೆ ಮೇಲೆ ಎಸ್‌ಡಿಪಿಐ ಧ್ವಜ; ಪೊಲೀಸರ ಮೇಲಿನ ಸಿಟ್ಟು ಕಾರಣ?
ಶೃಂಗೇರಿ ಶಂಕರಾಚಾರ್ಯ ಪ್ರತಿಮೆ ಮೇಲೆ ಕಿಡಿಗೇಡಿಗಳು ಎಸ್‌ಡಿಪಿಐ ಭಾವುಟ ಹಾರಿಸಿದ್ದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಕೋಮು ಸೌಹಾರ್ದವನ್ನು ಕದಡಬೇಕೆಂದು ಮಿಲಿಂದ್ ಎನ್ನುವ ವ್ಯಕ್ತಿ ಈ ಬಾವುಟವನ್ನು ಹಾರಿಸಿದ್ದಾನೆ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಚಿನ್ನದಂಗಡಿ ಕಳ್ಳತನ ಕೇಸ್‌ನಲ್ಲಿ ಈತನ ಹೆಸರು ಕೇಳಿ ಬಂದಿತ್ತು. ಸದ್ಯಕ್ಕೆ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು (ಆ. 14): ಶೃಂಗೇರಿ ಶಂಕರಾಚಾರ್ಯ ಪ್ರತಿಮೆ ಮೇಲೆ ಕಿಡಿಗೇಡಿಗಳು ಎಸ್‌ಡಿಪಿಐ ಭಾವುಟ ಹಾರಿಸಿದ್ದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಕೋಮು ಸೌಹಾರ್ದವನ್ನು ಕದಡಬೇಕೆಂದು ಮಿಲಿಂದ್ ಎನ್ನುವ ವ್ಯಕ್ತಿ ಈ ಬಾವುಟವನ್ನು ಹಾರಿಸಿದ್ದಾನೆ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಚಿನ್ನದಂಗಡಿ ಕಳ್ಳತನ ಕೇಸ್‌ನಲ್ಲಿ ಈತನ ಹೆಸರು ಕೇಳಿ ಬಂದಿತ್ತು. ಸದ್ಯಕ್ಕೆ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ.
ಶೃಂಗೇರಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್‌ಡಿಪಿಐ ಧ್ವಜ; ಗಲಭೆಗೆ ನಡೆದಿತ್ತಾ ಸಂಚು.?