Fight Against Corruption: 'ರಾಜ್ಯ ಸರ್ಕಾರದಲ್ಲಿ ಶೇ. 40 ಕಮಿಷನ್ ಮೂಲಕ ಭ್ರಷ್ಟಾಚಾರ': SDPI ಅಧ್ಯಕ್ಷ

SDPI ಪಕ್ಷದ ನೂತನ ಅಧ್ಯಕ್ಷ ಅಬ್ದುಲ್ ಮಜೀದ್ (Abdul Majeed) ನೇತೃತ್ವದಲ್ಲಿ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮ ಸಂವಾದ ನಡೆಯಿತು. ಈ ವೇಳೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಮಜೀದ್ ವಾಗ್ದಾಳಿ ನಡೆಸಿದರು. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 01): SDPI ಪಕ್ಷದ ನೂತನ ಅಧ್ಯಕ್ಷ ಅಬ್ದುಲ್ ಮಜೀದ್ ನೇತೃತ್ವದಲ್ಲಿ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮ ಸಂವಾದ ನಡೆಯಿತು. ಈ ವೇಳೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಮಜೀದ್ ವಾಗ್ದಾಳಿ ನಡೆಸಿದರು.

'ಪ್ರಧಾನಿಗಳು ತಾನು ತಿನ್ನುವುದಿಲ್ಲ, ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ ಎನ್ನುತ್ತಾರೆ. ಆದರೆ ರಾಜ್ಯ ಸರ್ಕಾರದಲ್ಲಿ ಶೇ. 40 ಕಮಿಷನ್ ಮೂಲಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು. 

Related Video