Asianet Suvarna News Asianet Suvarna News

ಹುಬ್ಬಳ್ಳಿಯಲ್ಲಿ 'ಗೋ ಬ್ಯಾಕ್ ಅಮಿತ್ ಶಾ' ಕೂಗು; SDPI ಕಾರ್ಯಕರ್ತರ ಬಂಧನ

Jan 18, 2020, 4:45 PM IST

ಹುಬ್ಬಳ್ಳಿ (ಜ.18): ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹುಬ್ಬಳ್ಳಿ ಭೇಟಿ ವಿರೋಧಿಸಿ ಪ್ರತಿಭಟನೆಗಿಳಿದಿದ್ದ ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ನೋಡಿ | ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್!...

ಗೋ ಬ್ಯಾಕ್ ಅಮಿತ್ ಶಾ, ಮೋದಿ ಸರ್ಕಾರಕ್ಕೆ ಧಿಕ್ಕಾರ ಕೂಗಿ ಪ್ರತಿಭಟನೆಕಾರರು ಆಕ್ರೋಶ ಹೊರಹಾಕಿದರು.  ಸಿಎಎ ಪರ ಜಾಗೃತಿ ಸಭೆಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.