ಸೀಲ್‌ಡೌನ್‌ಗೆ ರಾಜ್ಯ ಸಿದ್ಧ; ಮನೆ ಬಾಗಿಲಿಗೆ ಅಗತ್ಯ ವಸ್ತುಗಳ ಪೂರೈಕೆ

ಸೀಲ್ ಡೌನ್ ಆದ್ರೂ ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಿದ್ಧವಾಗಿದೆ. ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ತಯಾರಿ ನಡೆಯುತ್ತಿದೆ. ನಗರ, ಪಟ್ಟಣದ ಬಡ ಜನರಿಗೆ ಅಕ್ಕಿ, ಬೇಳೆ, ಸಕ್ಕರೆ ಪೂರೈಕೆ ಮಾಡಲಾಗುತ್ತದೆ. ಒಂದು ಲಕ್ಷ ಮನೆಗಳಿಗೆ ಪಡಿತರಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಇಸ್ಕಾನ್ ಅಕ್ಷಯ್ ಪಾತ್ರೆ ಜೊತೆಗೂಡಿ ಮಹತ್ವದ ಕಾರ್ಯ ಕೈಗೊಳ್ಳಲಾಗಿದೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಏ. 11): ಸೀಲ್ ಡೌನ್ ಆದ್ರೂ ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಿದ್ಧವಾಗಿದೆ. ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ತಯಾರಿ ನಡೆಯುತ್ತಿದೆ. ನಗರ, ಪಟ್ಟಣದ ಬಡ ಜನರಿಗೆ ಅಕ್ಕಿ, ಬೇಳೆ, ಸಕ್ಕರೆ ಪೂರೈಕೆ ಮಾಡಲಾಗುತ್ತದೆ. ಒಂದು ಲಕ್ಷ ಮನೆಗಳಿಗೆ ಪಡಿತರಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಇಸ್ಕಾನ್ ಅಕ್ಷಯ್ ಪಾತ್ರೆ ಜೊತೆಗೂಡಿ ಮಹತ್ವದ ಕಾರ್ಯ ಕೈಗೊಳ್ಳಲಾಗಿದೆ. 

ಇನ್ನೆರಡು ವಾರ ಮನೆಯಲ್ಲಿರೋಣ, ರಾಜ್ಯದ ಜನತೆಗೆ ಜಾವಗಲ್ ಶ್ರೀನಾಥ್ ಮನವಿ

Related Video