ಬೆಂಗಳೂರಲ್ಲಿ ಹೊಸ ಕೋವಿಡ್ ಕೇಂದ್ರಗಳ ಸ್ಥಾಪನೆ; ಎಲ್ಲೆಲ್ಲಿ? ಇಲ್ಲಿದೆ ನೋಡಿ.!
ಕೋವಿಡ್ ಅರೈಕೆಗಾಗಿ ಬಿಬಿಎಂಪಿ ಹೊಸ ಜಾಗಗಳನ್ನು ಗುರುತಿಸಿದೆ. 5 ಹೊಸ ಆರೈಕೆ ಕೇಂದ್ರಗಳಲ್ಲಿ 1800 ಹಾಸಿಗೆಗಳು ಲಭ್ಯವಿದೆ. ಹೊಟೇಲ್, ಹಾಸ್ಟೆಲ್‌ಗಳಲ್ಲಿ ಕೋವಿಡ್ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ 200 ಹಾಸಿಗೆ, ಜಿಕೆವಿಕೆ ಕೃಷಿ ವಿದ್ಯಾರ್ಥಿ ನಿಲಯದಲ್ಲಿ 600 ಹಾಸಿಗೆ, ಮೆಜೆಸ್ಟಿಕ್ ಹೊಟೇಲ್ ಸಿಟಿ ಸೆಂಟರ್‌ನಲ್ಲಿ 200 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ಬೆಂಗಳೂರು (ಜೂ. 28): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ತಪ್ಪಿದೆ. ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿವೆ. ಆಸ್ಪತ್ರೆ, ಬೆಡ್‌ಗಳ ಕೊರತೆ ಉಂಟಾಗಿದೆ. ಹಾಗಾಗಿ ಚಿಕಿತ್ಸಾ ಕೇಂದ್ರಗಳು, ಬೆಡ್‌ಗಳ ವ್ಯವಸ್ಥೆ ಮಾಡುವುದು ಅನಿವಾರ್ಯವಾಗಿದೆ.
ಟೆಸ್ಟ್ ಮಾಡಿಸಿ ಟೀ ಕುಡಿದು ಬರೋದ್ರೊಳಗೆ ಕೋವಿಡ್ 19 ರಿಪೋರ್ಟ್ ನಿಮ್ಮ ಮುಂದೆ..!