
ಸೀಡಿ ಲೇಡಿ ದೂರಿಗೆ ಸಾಹುಕಾರ್ ತಂತ್ರ, ಹೈಕೋರ್ಟ್ ಮೆಟ್ಟಿಲೇರಲು ಪ್ಲ್ಯಾನ್.!
ಸೀಡಿ ಲೇಡಿ ದೂರಿಗೆ ರಮೇಶ್ ಜಾರಕಿಹೊಳಿ ಪ್ರತಿತಂತ್ರ ಹೆಣೆದಿದ್ದಾರೆ. FIR ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಬೆಂಗಳೂರು (ಮಾ. 28): ಸೀಡಿ ಲೇಡಿ ದೂರಿಗೆ ರಮೇಶ್ ಜಾರಕಿಹೊಳಿ ಪ್ರತಿತಂತ್ರ ಹೆಣೆದಿದ್ದಾರೆ. FIR ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನೊಂದು ಕಡೆ ಯುವತಿ ನಾಳೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುವ ಸಾಧ್ಯತೆ ಇದೆ. ಅದಕ್ಕೂ ಮುನ್ನ ಪ್ರತಿತಂತ್ರ ಹೆಣೆದಿದ್ದಾರೆ ಜಾರಕಿಹೊಳಿ. ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸೀಡಿ ಲೇಡಿ ಎಲ್ಲಿದ್ದಾಳೆ..? ಯಾರ ಜೊತೆ ಇದ್ದಾಳೆ..? ಎಸ್‌ಐಟಿ ತನಿಖೆ ಚುರುಕು