ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರಿಗಿಲ್ಲ ಆಹ್ವಾನ, ಬೆಂಬಲಿಗರಿಂದ ಗಲಾಟೆ

ನಗರಾಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರನ್ನು ಕಡೆಗಣಿಸಿದ್ದಾರೆಂದು ಶಾಸಕ ಬಚ್ಚೇಗೌಡ ಬೆಂಬಲಿಗರು ಗಲಾಟೆ ನಡೆಸಿದ್ದಾರೆ.  ಶಾಸಕರ ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 30): ನಗರಾಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರನ್ನು ಕಡೆಗಣಿಸಿದ್ದಾರೆಂದು ಶಾಸಕ ಬಚ್ಚೇಗೌಡ ಬೆಂಬಲಿಗರು ಗಲಾಟೆ ನಡೆಸಿದ್ದಾರೆ. ಶಾಸಕರ ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. 

ಅಕೌಂಟಲ್ಲಿದ್ದ 9 ಕೋಟಿ ಮಂಗಮಾಯ, ಸಿಸಿಬಿ ಅಧಿಕಾರಿಗಳಿಗೆ ಅಯೋಮಯ..!

ಹೊಸಕೋಟೆ ತಾ. ಶಿಷ್ಟಾಚಾರವನ್ನು ಬಿಟ್ಟು ಶಾಸಕರನ್ನು ಕಡೆಗಣಿಸಲಾಗಿದೆ. ನಮಗೆ ಆಹ್ವಾನ ಕೊಡದೇ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಮಾಡಿದ್ದಾರೆ. ಇದನ್ನು ನಮ್ಮ ಬೆಂಬಲಿಗರು ಪ್ರಶ್ನಿಸಿದಾಗ ಅವರ ಮೇಲೆ ಹಲ್ಲೆ ಮಾಡಿದ್ದಾರೆ' ಎಂದು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Related Video