Asianet Suvarna News Asianet Suvarna News

ಸ್ಫೋಟದ ಮೂಲ ಶಿವಮೊಗ್ಗ ಅಲ್ಲ! ಬೆನ್ನತ್ತಿದಾಗ ಸಿಕ್ಕ ಬೆಚ್ಚಿಬೀಳಿಸುವ ರಹಸ್ಯ

ಶಿವಮೊಗ್ಗ ಜಿಲ್ಲೆ ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟದ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ. ಕೊಯಮತ್ತೂರಿನಿಂದ ಶಿವಮೊಗ್ಗಕ್ಕೆ ಲಾರಿ ಯಾವುದೇ ಅಡೆತಡೆ ಇಲ್ಲದೇ ಬಂದಿತ್ತು. ಹಲವು ಜಿಲ್ಲೆಗಳ ಚೆಕ್‌ಪೋಸ್ಟ್ ದಾಟಿ ಬಂದರೂ, ಎಲ್ಲಿಯೂ ತಡೆ ಹಿಡಿದಿಲ್ಲ. 

ಶಿವಮೊಗ್ಗ (ಜ. 23): ಹುಣಸೋಡು ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟದ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ. ಕೊಯಮತ್ತೂರಿನಿಂದ ಶಿವಮೊಗ್ಗಕ್ಕೆ ಲಾರಿ ಯಾವುದೇ ಅಡೆತಡೆ ಇಲ್ಲದೇ ಬಂದಿತ್ತು. ಹಲವು ಜಿಲ್ಲೆಗಳ ಚೆಕ್‌ಪೋಸ್ಟ್ ದಾಟಿ ಬಂದರೂ, ಎಲ್ಲಿಯೂ ತಡೆ ಹಿಡಿದಿಲ್ಲ. 15-20 ದಿನಕ್ಕೊಮ್ಮೆ ದೊಡ್ಡ ಲಾರಿಗಳು ಬರುತ್ತಿದ್ದವು ಎಂಬ ಆರೋಪ ಕೇಳಿ ಬಂದಿದೆ. ಬೀಡಿ, ಗುಟ್ಕಾದಷ್ಟೇ ಸುಲಭವಾಗಿ ಸಿಗುತ್ತೆ ಜಿಲೆಟಿನ್ ಕಡ್ಡಿ, ಡಿಟೋನೇಟರ್. 

ಶಿವಮೊಗ್ಗ ಹುಣಸೋಡು ಸ್ಫೋಟಕ್ಕೆ ಜಿಲೆಟಿನ್ ಕಾರಣವಲ್ಲ, ಹೊರಬಿತ್ತು Exclusive ಮಾಹಿತಿ!

Video Top Stories