Asianet Suvarna News Asianet Suvarna News

ಆತಂಕದಲ್ಲಿ ಈಶ್ವರಪ್ಪ ಕುಟುಂಬ; ಮನೆಕೆಲಸದವನಿಗೆ ಸೋಂಕು ದೃಢ

ಶಿವಮೊಗ್ಗ ಉಸ್ತುವಾರಿ ಸಚಿವ ಈಶ್ವರಪ್ಪಗೆ ಕೊರೊನಾ ಶಾಕ್..! ಈಶ್ವರಪ್ಪ ಮನೆಯಲ್ಲಿ ಹಸುವಿನ ಹಾಲು ಕರೆಯುತ್ತಿದ್ದ ಕೃಷ್ಣಪ್ಪನಿಗೆ ಕೊರೊನಾ ಪಾಸಿಟೀವ್ ಬಂದಿದೆ. ಸಚಿವರ ಕುಟುಂಬದ ಸದಸ್ಯರ ಸ್ವ್ಯಾಬ್ ಟೆಸ್ಟ್ ಮಾಡಲಾಗಿದೆ. 

ಬೆಂಗಳೂರು (ಜು. 14): ಶಿವಮೊಗ್ಗ ಉಸ್ತುವಾರಿ ಸಚಿವ ಈಶ್ವರಪ್ಪಗೆ ಕೊರೊನಾ ಶಾಕ್..! ಈಶ್ವರಪ್ಪ ಮನೆಯಲ್ಲಿ ಹಸುವಿನ ಹಾಲು ಕರೆಯುತ್ತಿದ್ದ ಕೃಷ್ಣಪ್ಪನಿಗೆ ಕೊರೊನಾ ಪಾಸಿಟೀವ್ ಬಂದಿದೆ. ಸಚಿವರ ಕುಟುಂಬದ ಸದಸ್ಯರ ಸ್ವ್ಯಾಬ್ ಟೆಸ್ಟ್ ಮಾಡಲಾಗಿದೆ. 

2 ಆಸ್ಪತ್ರೆಗಳಿಗೆ ನೋಟಿಸ್; ಆದೇಶ ಉಲ್ಲಂಘಿಸಿದರೆ ಸೀಲ್‌ಡೌನ್ ಎಚ್ಚರಿಕೆ

Video Top Stories