Right-Wing Activist Murder: ಗೃಹ ಸಚಿವರ ವೈಫಲ್ಯ, ಪ್ರಿಯಾಂಕ ಖರ್ಗೆ ಆರೋಪ

ಹಿಂದೂಪರ ಕಾರ್ಯಕರ್ತನೊಬ್ಬನನ್ನು ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ನಡೆದಿದೆ. ಘಟನೆಯಿಂದಾಗಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. 

Share this Video
  • FB
  • Linkdin
  • Whatsapp

ಶಿವಮೊಗ್ಗ (ಫೆ. 21): ಹಿಂದೂಪರ ಕಾರ್ಯಕರ್ತನೊಬ್ಬನನ್ನು ( Right-Wing Activist) ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ನಡೆದಿದೆ. ಘಟನೆಯಿಂದಾಗಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡು ಕಡೆ ಕಲ್ಲುತೂರಾಟ ನಡೆದು, ಕೆಲವು ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆಯೂ ವರದಿಯಾಗಿದೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಗೃಹ ಸಚಿವರ ಜಿಲ್ಲೆಯಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿವೆ. ಗೃಹ ಸಚಿವರು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ರಾಜ್ಯದಲ್ಲಿ ಗುಪ್ತಚರ ಇಲಾಖೆ ಏನ್ಮಾಡ್ತಾ ಇದೆ.? ಇದು ಅವರ ವೈಫಲ್ಯ ಎಂದು ಶಾಸಕ ಪ್ರಿಯಾಂಕ ಖರ್ಗೆ ಆರೋಪಿಸಿದ್ದಾರೆ. 

Related Video