ಸಿದ್ದಗಂಗಾ ಶ್ರೀಗಳ ಪ್ರಥಮ ಪುಣ್ಯ ಸ್ಮರಣೆ: ವಿವಿಧ ಮಠಾಧೀಶರಿಂದ ಗದ್ದುಗೆ ಪೂಜೆ

ಲಿಂಗೈಕ್ಯರಾದ ಸಿದ್ದಗಂಗಾ ಶ್ರೀಗಳ ಪ್ರಥಮ ಪುಣ್ಯ ಸ್ಮರಣೆ ಇಂದು. ಸಿದ್ದಗಂಗಾ ಮಠದಲ್ಲಿ ಪುಣ್ಯ ಸ್ಮರಣೆ ಕಾರ್ಯಕ್ರಮ ನೆರವೇರುತ್ತಿದೆ. ವಿವಿಧ ಮಠಾಧೀಶರು ಇಂದು ಮುಂಜಾನೆಯಿಂದಲೇ ಗದ್ದುಗೆ ಪೂಜೆ ಮಾಡುತ್ತಿದ್ದಾರೆ.  ಭಕ್ತಾದಿಗಳಿಗೆ ಮಠದಲ್ಲಿ 7 ಕಡೆ ಅನ್ನದಾಸೋಹ ಏರ್ಪಡಿಸಲಾಗಿದೆ.  

Share this Video
  • FB
  • Linkdin
  • Whatsapp

ತುಮಕೂರು (ಜ.19): ಲಿಂಗೈಕ್ಯರಾದ ಸಿದ್ದಗಂಗಾ ಶ್ರೀಗಳ ಪ್ರಥಮ ಪುಣ್ಯ ಸ್ಮರಣೆ ಇಂದು. ಸಿದ್ದಗಂಗಾ ಮಠದಲ್ಲಿ ಪುಣ್ಯ ಸ್ಮರಣೆ ಕಾರ್ಯಕ್ರಮ ನೆರವೇರುತ್ತಿದೆ. ವಿವಿಧ ಮಠಾಧೀಶರು ಇಂದು ಮುಂಜಾನೆಯಿಂದಲೇ ಗದ್ದುಗೆ ಪೂಜೆ ಮಾಡುತ್ತಿದ್ದಾರೆ. ಭಕ್ತಾದಿಗಳಿಗೆ ಮಠದಲ್ಲಿ 7 ಕಡೆ ಅನ್ನದಾಸೋಹ ಏರ್ಪಡಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಹಾದಿ ಸುಗಮಕ್ಕೆ ದೇವರ ಮೊರೆ ಹೋದ ತಾಯಿ-ಮಗ

ಪುಣ್ಯ ಸ್ಮರಣೆಗೆ ಡಿಸಿಎಂ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಪುಣ್ಯ ಸ್ಮರಣೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

Related Video