ಅಭಿವೃದ್ಧಿ ಕಾರ್ಯಗಳಿಗೆ ಬೊಕ್ಕಸದಲ್ಲಿ ಹಣವಿಲ್ಲ, ಸಿದ್ದು ಕ್ಷೇತ್ರಕ್ಕೆ ಮಾತ್ರ ಬಂಪರ್ ಕೊಟ್ಟ ಸಿಎಂ!

ಅಭಿವೃದ್ಧಿ ಕಾರ್ಯಗಳಲ್ಲಿ ರಾಜ್ಯದಲ್ಲಿ ಹಣಕಾಸಿನ ಕೊರತೆಯಿದೆ ಅಂತಾರೆ. ಆದ್ರೆ ಸಿದ್ದರಾಮಯ್ಯ ಕ್ಷೇತ್ರ ಬಾದಾಮಿಗೆ ಬಂಪರ್ ಕೊಡುಗೆ ಕೊಟ್ಟಿದ್ದಾರೆ. 58 ಕೋಟಿ ರೂ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಿಎಸ್‌ವೈ ಅನುದಾನ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 12): ಅಭಿವೃದ್ಧಿ ಕಾರ್ಯಗಳಲ್ಲಿ ರಾಜ್ಯದಲ್ಲಿ ಹಣಕಾಸಿನ ಕೊರತೆಯಿದೆ ಅಂತಾರೆ. ಆದ್ರೆ ಸಿದ್ದರಾಮಯ್ಯ ಕ್ಷೇತ್ರ ಬಾದಾಮಿಗೆ ಬಂಪರ್ ಕೊಡುಗೆ ಕೊಟ್ಟಿದ್ದಾರೆ. 58 ಕೋಟಿ ರೂ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಿಎಸ್‌ವೈ ಅನುದಾನ ನೀಡಿದ್ದಾರೆ. ಸಿದ್ದರಾಮಯ್ಯ ಶಾಸಕರಾದ ಮೇಲೆ 1800 ಕೋಟಿ ಗೂ ಹೆಚ್ಚು ಅನುದಾನ ನೀಡಿದ್ದಾರೆ. ಬಾದಾಮಿಯಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿದೆ. 

Buy 1 Get 1 Free ಸಿನಿಮಾ ಟಿಕೆಟ್! ಯಾವ ಸಿನಿಮಾಗೆ? ಎಲ್ಲಿ?

Related Video