ಇವರು ಡೋಂಗಿವಾದಿಗಳು, ಹುಸಿ ಹಿಂದುತ್ವವಾದಿಗಳು : ಸಿದ್ದರಾಮಯ್ಯ ಗರಂ

ಮೈಸೂರಿನ ನಂಜನಗೂಡು ದೇಗುಲ ಧ್ವಂಸ ವಿಚಾರಕ್ಕೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. ಇವರು ಡೋಂಗಿವಾದಿಗಳು. ಹುಸಿ ಹಿಂದುತ್ವವಾದಿಗಳು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ದೇವಾಲಯ ಒಡೆಸಿದ್ದು ಇವರೆ. ಸರ್ಕಾರದ ಗಮನಕ್ಕೆ ಬಾರದೆ ಇದೆಲ್ಲಾ ನಡೆಯುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ.15):  ಮೈಸೂರಿನ ನಂಜನಗೂಡು ದೇಗುಲ ಧ್ವಂಸ ವಿಚಾರಕ್ಕೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. ಇವರು ಡೋಂಗಿವಾದಿಗಳು. ಹುಸಿ ಹಿಂದುತ್ವವಾದಿಗಳು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಗುಲ ಧ್ವಂಸ : ಇದಕ್ಕೆಲ್ಲಾ ಬಿಜೆಪಿ ಸರ್ಕಾರವೇ ಕಾರಣ

ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ದೇವಾಲಯ ಒಡೆಸಿದ್ದು ಇವರೆ. ಸರ್ಕಾರದ ಗಮನಕ್ಕೆ ಬಾರದೆ ಇದೆಲ್ಲಾ ನಡೆಯುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ. 

Related Video