'ಬಿಜೆಪಿಯಿಂದ ಯಾರೂ ಹೊರ ಹೋಗುವ ಪ್ರಶ್ನೆಯಿಲ್ಲ, ಸ್ವಲ್ಪ ದಿನದಲ್ಲೇ ಭಾರೀ ಬದಲಾವಣೆ: ಸಿಎಂ
'ಬಿಜೆಪಿಯಿಂದ ಯಾರೂ ಹೊರ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಬೇಡ ಎಂದು ಬಿಜೆಪಿಗೆ ಬಂದಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾನು ಮಾತನಾಡುವುದಿಲ್ಲ, ಸ್ವಲ್ಪ ಸಮಯ ಕಾಯಿರಿ, ಬದಲಾವಣೆ ಅಗುತ್ತದೆ' ಎಂದು ಸಿಎಂ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು (ಜ. 25): ಜೆಡಿಎಸ್, ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಎಷ್ಟು ಶಾಸಕರಿದ್ದಾರೆ, ಅವರ್ಯಾರು ಎಂದು ನಾವು ಹೇಳುವುದಿಲ್ಲ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಯತ್ನಾಳ್ (Yathnal) ಹೇಳಿದ್ದರು. ಅವರ ಮಾತನ್ನು ಸಿದ್ದರಾಮಯ್ಯ ಪುಷ್ಠೀಕರಿಸಿದ್ದಾರೆ.
District Incharge: ಪಟ್ಟಿ ಬದಲಾವಣೆಗೆ ಹೆಚ್ಚಿದ ಒತ್ತಡ, ಸಾಧ್ಯವೇ ಇಲ್ಲ ಎಂದ ಸಿಎಂ
'ಬಿಜೆಪಿಯಿಂದ ಯಾರೂ ಹೊರ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಬೇಡ ಎಂದು ಬಿಜೆಪಿಗೆ ಬಂದಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾನು ಮಾತನಾಡುವುದಿಲ್ಲ, ಸ್ವಲ್ಪ ಸಮಯ ಕಾಯಿರಿ, ಬದಲಾವಣೆ ಅಗುತ್ತದೆ' ಎಂದು ಸಿಎಂ ಪ್ರತಿಕ್ರಿಯಿಸಿದ್ದಾರೆ.