ಡಿಕೆಶಿ ವಿರುದ್ಧ ಸಿದ್ದು ಪ್ರತ್ಯಸ್ತ್ರ, ಹೈಕಮಾಂಡ್ ನಾಯಕರ ಭೇಟಿಗೆ ಪ್ಲ್ಯಾನ್..!

ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯ ಇನ್ನಷ್ಟು ಹೆಚ್ಚಾಗಿದೆ. ಡಿಕೆಶಿ ಬೆನ್ನಲ್ಲೇ, ಸಿದ್ದರಾಮಯ್ಯ ಇದೇ ವಾರ ದೆಹಲಿಗೆ ಭೇಟಿ ನೀಡಲಿದ್ದಾರೆ. 

First Published Jul 14, 2021, 9:47 AM IST | Last Updated Jul 14, 2021, 9:55 AM IST

ಬೆಂಗಳೂರು (ಜು. 14): ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯ ಇನ್ನಷ್ಟು ಹೆಚ್ಚಾಗಿದೆ. ಡಿಕೆಶಿ ಬೆನ್ನಲ್ಲೇ, ಸಿದ್ದರಾಮಯ್ಯ ಇದೇ ವಾರ ದೆಹಲಿಗೆ ಭೇಟಿ ನೀಡಲಿದ್ದಾರೆ. ಹೈ ಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಸಿದ್ದರಾಮಯ್ಯ ಈ ಭೇಟಿ ಸಾಕಷ್ಟು ರಾಜಕೀಯ ಊಹಾಪೋಹಕ್ಕೆ ಕಾರಣವಾಗಿದೆ. 

ಮಂಡ್ಯದಲ್ಲಿ ಮೂರು ಹೋರಾಟ; ಸಂಸದೆ ಸುಮಲತಾ ನಡೆಗೆ ನಡುಗಿದ ಸಕ್ಕರೆ ನಗರ!

Video Top Stories