Asianet Suvarna News Asianet Suvarna News

ಕೊರೋನಾ ಕಾಲದಲ್ಲಿ ರೇಣುಕಾಚಾರ್ಯ ಕೆಲಸಕ್ಕೆ ರಾಜೇಶ್ ಕೃಷ್ಣನ್ ಮೆಚ್ಚುಗೆ

Jul 2, 2021, 9:44 AM IST

ಬೆಂಗಳೂರು (ಜು. 02): ಕೋವಿಡ್ ವಿರುದ್ಧ ಹೋರಾಟದಲ್ಲಿ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಕಾರ್ಯವನ್ನು ಗಾಯಕ ರಾಜೇಶ್ ಕೃಷ್ಣನ್ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.  ಕೋವಿಡ್ ಕಷ್ಟಕಾಲದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದೀರಿ. ನಿಮ್ಮಂತ ಶಾಸಕರನ್ನು ಪಡೆದ ಹೊನ್ನಾಳಿ ಜನ ಪುಣ್ಯವಂತರು ಎಂದಿದ್ಧಾರೆ. 
 

Video Top Stories