24 ಗಂಟೆಗಳಲ್ಲಿ 16 ವಾರ್ಡ್‌ಗಳಲ್ಲಿ ಕೊರೋನಾ ಸೋಂಕಿನ ಸುನಾಮಿ..!

ಕೇವಲ ಒಂದೇ ದಿನದಲ್ಲಿ 16 ವಾರ್ಡ್‌ಗಳಲ್ಲಿ 315 ಕೊರೋನಾ ಕೇಸ್‌ಗಳು ಪತ್ತೆಯಾಗಿವೆ. ಯಾವೆಲ್ಲಾ ವಾರ್ಡ್‌ಗಳು ಕೊರೋನಾ ಹಾಟ್‌ಸ್ಪಾಟ್ ಆಗಿವೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಸುವರ್ಣ ನ್ಯೂಸ್‌ ನಿಮ್ಮ ಮುಂದಿಡುತ್ತಿದೆ ನೋಡಿ.

Share this Video
  • FB
  • Linkdin
  • Whatsapp

ಬೆಂಗಳೂರು(ಜು.04): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಅಟ್ಟಹಾಸ ತಾರಕಕ್ಕೇರಿದೆ. ಕೇವಲ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 16 ಬಿಬಿಎಂಪಿ ವಾರ್ಡ್‌ಗಳಲ್ಲಿ ಕೊರೋನಾ ಸುನಾಮಿ ಅಪ್ಪಳಿಸಿದೆ. ಬೆಂಗಳೂರಿನ ಮಂದಿಗೆ ಕೊರೋನಾ ಹೆಜ್ಜೆ ಹೆಜ್ಜೆಗೂ ಬೆಂಬಿಡದೇ ಕಾಡುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೌದು, ಕೇವಲ ಒಂದೇ ದಿನದಲ್ಲಿ 16 ವಾರ್ಡ್‌ಗಳಲ್ಲಿ 315 ಕೊರೋನಾ ಕೇಸ್‌ಗಳು ಪತ್ತೆಯಾಗಿವೆ. ಯಾವೆಲ್ಲಾ ವಾರ್ಡ್‌ಗಳು ಕೊರೋನಾ ಹಾಟ್‌ಸ್ಪಾಟ್ ಆಗಿವೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಸುವರ್ಣ ನ್ಯೂಸ್‌ ನಿಮ್ಮ ಮುಂದಿಡುತ್ತಿದೆ ನೋಡಿ.

ಬೆಡ್ ಸಿಗದೇ ಕೊರೋನಾ ಸೋಂಕಿತರ ಪರದಾಟ..!

ಬೆಂಗಳೂರಿನ ಶಾಂತಲಾ ನಗರ ವಾರ್ಡ್‌ನಲ್ಲಿ ಒಂದೇ ದಿನ ಅತಿಹೆಚ್ಚು ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಯಾವೆಲ್ಲಾ ವಾರ್ಡ್‌ಗಳಲ್ಲಿ ಎಷ್ಟು ಮಂದಿಗೆ ಸೋಂಕು ತಗುಲಿದೆ ಎನ್ನುವುದರ ಪಕ್ಕಾ ಲೆಕ್ಕವನ್ನು ಸುವರ್ಣ ನ್ಯೂಸ್ ನಿಮ್ಮ ಮುಂದಿಡುತ್ತಿದೆ ನೋಡಿ.

Related Video