Tumakuru Bus Accident: ಕಾಲೇಜಿಗೆ ಹೊರಟಿದ್ದ ಅಕ್ಕ-ತಂಗಿ ಇಬ್ಬರೂ ಅಪಘಾತದಲ್ಲಿ ಸಾವು
ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಬಳಿ ಶನಿವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಉರುಳಿ ಬಿದ್ದು ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸೇರಿ ಐದು ಜನರು ಸಾವನ್ನಪ್ಪಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪಾವಗಡ (ಮಾ. 20): ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಬಳಿ ಶನಿವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಉರುಳಿ ಬಿದ್ದು ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸೇರಿ ಐದು ಜನರು ಸಾವನ್ನಪ್ಪಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಅಕ್ಕ-ತಂಗಿ ಇಬ್ಬರೂ ಸಾವನ್ನಪ್ಪಿದ್ದಾರೆ. ನಿನ್ನೆ ಅಪಘಾತದಲ್ಲಿ ತಂಗಿ ಅಮೂಲ್ಯ ಮೃತಪಟ್ಟರೆ, ಇಂದು ಅಕ್ಕ ಹರ್ಷಿತಾ ಮೃತಪಟ್ಟಿದ್ದಾರೆ. ಇಬ್ಬರನ್ನೂ ಕಳೆದುಕೊಂಡು ಪೋಷಕರು ಕಣ್ಣೀರಿಡುತ್ತಿದ್ದಾರೆ.
Tumakuru Bus Accident: ಸಾವಿನ ಸವಾರಿಯಾದ ಬಸ್, ಕಾಲೇಜಿಗೆ ಹೋಗಿ ಬರ್ತೀನಿ ಅಂದವರು ಮಸಣ ಸೇರಿದರು