ಬರೀ ಬೀಗರಲ್ಲ ಡಿಕೆ-ಕೃಷ್ಣರದ್ದು ಅದನ್ನೂ ಮೀರಿದ ಸಂಬಂಧ! ಇದು ತಂದೆ-ಮಗನಂಥ ಗುರು-ಶಿಷ್ಯರ ಇಂಟ್ರೆಸ್ಟಿಂಗ್ ಕಥೆ!

ಎಸ್.ಎಂ ಕೃಷ್ಣ ಅವ್ರ ಪಾಲಿಗೆ ಡಿಕೆ ಶಿವಕುಮಾರ್ ಬರೀ ಬೀಗರಲ್ಲ. ಮನೆಮಗನಂತೆ ಕುಟುಂಬದ ಜೊತೆ ನಿಂತವರು. ಕೃಷ್ಣ ಅವ್ರ ಮನೆಗೆ ಮಗಳನ್ನೇ ಧಾರೆ ಎರೆದು ಕೊಟ್ಟವರು.

Share this Video
  • FB
  • Linkdin
  • Whatsapp

ಬೆಂಗಳೂರು: ಅಳಿಯನನ್ನು ಕಳೆದುಕೊಂಡಾಗ ಬಂಡೆಯಂತೆ ನಿಂತರು. ಗಂಡು ಮಕ್ಕಳಿಲ್ಲದ ಎಸ್.ಎಂ ಕೃಷ್ಣಗೆ ಮನೆಮಗನಾದರು. ಕೃಷ್ಣ ಮೊಮ್ಮಗನಿಗೆ ಮಗಳನ್ನೇ ಧಾರೆ ಎರೆದು ಕೊಟ್ಟ ಡಿಕೆ. ಇದು ತಂದೆ-ಮಗನಂಥಾ ಗುರು-ಶಿಷ್ಯರ ರೋಚಕ ಕಥೆ! ಇದುವೇ ಇವತ್ತಿನ ಸುವರ್ಣ ಸ್ಪೆಷಲ್, ಬರೀ ಬೀಗರಲ್ಲ!

ಎಸ್.ಎಂ ಕೃಷ್ಣ ಅವ್ರ ಪಾಲಿಗೆ ಡಿಕೆ ಶಿವಕುಮಾರ್ ಬರೀ ಬೀಗರಲ್ಲ. ಮನೆಮಗನಂತೆ ಕುಟುಂಬದ ಜೊತೆ ನಿಂತವರು. ಕೃಷ್ಣ ಅವ್ರ ಮನೆಗೆ ಮಗಳನ್ನೇ ಧಾರೆ ಎರೆದು ಕೊಟ್ಟವರು. ಕೃಷ್ಣ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ರೂ ಗುರುವಿನ ಮೇಲಿನ ಡಿಕೆ ನಿಯತ್ತು ಮಾತ್ರ ಅಚಲವಾಗಿಯೇ ಇತ್ತು

Related Video