
ಜಾರಕೀಹೊಳಿ ಸೀಡಿ ಕೇಸ್: ಇಂದು ವಿಚಾರಣೆಗೆ ಹಾಜರಾಗ್ತಿಲ್ಲ ದಿನೇಶ್ ಕಲ್ಲಹಳ್ಳಿ
ರಮೇಶ್ ಜಾರಕೀಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ. ಬದಲಿಗೆ ಮಾರ್ಚ್ 9 ಕ್ಕೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಬೆಂಗಳೂರು (ಮಾ. 04): ರಮೇಶ್ ಜಾರಕೀಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ. ಬದಲಿಗೆ ಮಾರ್ಚ್ 9 ಕ್ಕೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಾಹುಕಾರ್ ಜಾರಕೀಹೊಳಿ ಆಯ್ತು, ಮಾಜಿ ಸಿಎಂ ಸೀಡಿ ಕೂಡಾ ಇದ್ಯಂತೆ!
ಸೀಡಿ ಬಿಡುಗಡೆ ನಂತರ ನನಗೆ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ಸೂಕ್ತ ಭದ್ರತೆ ಇಲ್ಲದಿರುವುದರಿಂದ ಇಂದು ನಾನು ವಿಚಾರಣೆಗೆ ಹಾಜರಾಗುತ್ತಿಲ್ಲ. 9 ನೇ ತಾರೀಖಿನಂದು ಹಾಜರಾಗುತ್ತೇನೆಂದು ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಪತ್ರ ಬರೆದಿದ್ದಾರೆ.